Ripponpete | ಚಾಲಕನ ನಿಯಂತ್ರಣ ತಪ್ಪಿ ಲಾರಿ ಅಪಘಾತ – ತಪ್ಪಿದ ಭಾರಿ ಅನಾಹುತ
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕೋಕ್ ತುಂಬಿದ ಲಾರಿಯೊಂದು ಅಪಘಾತವಾಗಿ ಮರಕ್ಕೆ ತಗುಲಿ ನಿಂತಿರುವ ಘಟನೆ ಸಿದ್ದಪ್ಪನಗುಡಿ ಬಳಿಯಲ್ಲಿ ನಡೆದಿದೆ.
ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಕಲ್ಲಿದ್ದಲು ತುಂಬಿದ್ದ ಲಾರಿ ಎದುರಿನಿಂದ ಬಂದ ವಾಹನದ ಕಣ್ನೂ ಕುಕ್ಕುವ ಲೈಟ್ ಗೆ ನಿಯಂತ್ರಣ ತಪ್ಪಿ ಸುಮಾರು ಹತ್ತು ಅಡಿಗೂ ಹೆಚ್ಚಿರುವ ಕಂದಕದತ್ತ ಉರುಳಿದೆ ಆದರೆ ಅದೃಷ್ಟವಶಾತ್ ಮರವೊಂದು ಇದ್ದಿದ್ದರಿಂದ ಲಾರಿ ಪಲ್ಟಿಯಾಗಿ ಮರಕ್ಕೆ ತಾಗಿ ನಿಂತು ಭಾರಿ ಅನಾಹುವೊಂದು ತಪ್ಪಿದೆ.
ಅಪಘಾತದಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾಗರ ತಾಲೂಕಿನ ಮಡಸೂರಿನಲ್ಲಿ ವ್ಯಕ್ತಿ ಹತ್ಯೆ: ಅಡಿಕೆ ತೋಟಕ್ಕೆ ಔಷಧಿ ಹೊಡೆಯಲು ತೆರಳಿದ್ದ ವೇಳೆ ಕೃತ್ಯ A man identified…
ಚಾನೆಲ್‌ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು SSLC student Krishna drowned while swimming in Tunga Channel…
ಶಿವಮೊಗ್ಗದಲ್ಲಿ ಶಾಂತಿಯುತವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ Shivamogga witnessed a grand and peaceful Eid Milad procession…
ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on…
ಸಿದ್ದರಮಟ್ಟಿ ಬಳಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ, ₹31,350 ಮೌಲ್ಯದ ಗಾಂಜಾ ಜಪ್ತಿ Two accused persons were…
ಬೀದಿ ನಾಯಿಗಳ ದಾಳಿ: ಆರು ಕುರಿಗಳು ಸಾವು Six sheep belonging to a resident of Sagar were…