ಮಂಡಾನಿ ಶೇಷನಾಯ್ಕ ನಿಧನ
ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು.
ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್ ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ.
ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ.
ಸಂತಾಪ :
ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ಸಂತಾಪ ಸೂಚಿಸಿದ್ದಾರೆ
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…