Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

Nitturu | ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಮದ ಮೊಹೀಯುದ್ದೀನ್ ಜುಮ್ಮಾ ಮಸೀದಿಯಲ್ಲಿ 78ನೇ ಸ್ವಾತಂತ್ಯ್ರೋತ್ಸವ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮಸೀದಿ ಅಧ್ಯಕ್ಷರಾದ ಅಬ್ದುಲ್ ಸತ್ತಾರ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಜುಮ್ಮಾ ಮಸೀದಿ ಸಖಾಫಿ ಉಬೇದುಲ್ಲಾ , ಹಾಗೂ ಅಬ್ದುಲ್ಲಾ , ಮಹಮ್ಮದ್ ರಫಿ, ರೆಹಮಾನ್, ಜಯರಾಮ್ ಶೆಟ್ಟಿ, ಭಾಸ್ಕರ್ ಗುಂಡಿ, ಕೈ ಮೊಮ್ಮದ್ , ಅಸ್ಲಾಂ ಹಾಗೂ ಇನ್ನಿತರರು ಹಾಜರಿದ್ದರು

Leave a Reply

Your email address will not be published. Required fields are marked *