ಕೆಂಚನಾಲ ಗ್ರಾಪಂ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ಅವಿರೋಧ ಆಯ್ಕೆ

ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ ಹೂವಮ್ಮ ರಾಮಪ್ಪ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿದ್ದ ರಮ್ಯ ಶಶಿಕುಮಾರ್ ರಾಜೀನಾಮೆ ಹಿನ್ನಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣಾಧಿಕಾರಿ ಶಿವಪ್ರಸಾದ್ ಸಮ್ಮುಖದಲ್ಲಿ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿತ್ತು. ಸ್ಥಾನಕ್ಕೆ ಹೂವಮ್ಮ ರಾಮಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದ ಹಿನ್ನಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಧರ್ಭದಲ್ಲಿ ಕೆಂಚನಾಲ ಗ್ರಾಪಂ ಅಧ್ಯಕ್ಷರಾದ ಉಬೇದುಲ್ಲಾ ಷರೀಫ್ , ಗ್ರಾಪಂ ಸದಸ್ಯರಾದ ಮಹಮ್ಮದ್ ಷರೀಫ್ , ಕೃಷ್ಣೋಜಿರಾವ್ , ಪುಟ್ಟಮ್ಮ , ರಮ್ಯ  ಪಿಡಿಓ ರವಿಕುಮಾರ್ ,…

Read More

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್‌ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….

Read More

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು

ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ:  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ  ಶುಕ್ರವಾರ  ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…

Read More

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ

ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ | ಹೊಸನಗರ ತಾಲೂಕಿನಲ್ಲೊಂದು ಹೃದಯವಿದ್ರಾವಕ ಘಟನೆ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ನಡೆದಿದೆ. ಮತ್ತಿಕೈ ಸಮೀಪದ ಚಂಪಕಾಪುರ ಗ್ರಾಮದ ವಾಣಿ(32), ಮಕ್ಕಳಾದ ಸಮರ್ಥ(12), ಸಂಪದ (6) ಮೃತ ದುರ್ಧೈವಿಗಳು. ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ ಎಂಬುವವರು ತಮ್ಮ ಎರಡು ಮಕ್ಕಳನ್ನು ಬಾವಿಗೆ ಎಸೆದು…

Read More

ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ಯುವಕ ಸಾವು

Fatal accident between bike and tipper – youth dies ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆವಿನಹಳ್ಳಿ ಸಮೀಪದಲ್ಲಿ ನಡೆದಿದೆ. ಕಟ್ಟಿನಕಾರು ಗ್ರಾಮದ ನಿವಾಸಿ ಸಚಿನ್ (18) ಮೃತ ದುರ್ಧೈವಿಯಾಗಿದ್ದಾರೆ. ಸಾಗರ ಪಟ್ಟಣಕ್ಕೆ ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಹಿಂಬದಿಯಲ್ಲಿದ್ದವನಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. Fatal…

Read More

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More

ಶ್ರೀಗಂಧ ಚೋರರ ಬಂಧನ

Shivamogga | ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಉಂಬ್ಳೆ ಬೈಲು ರಸ್ತೆಯಲ್ಲಿರುವ ದರ್ಗಾದ ಹತ್ತಿರ  ಆಲ್ಟೋ ಕಾರಿನಲ್ಲಿ ಶ್ರೀಗಂಧದ ತುಂಡುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ತುಂಗ ನಗರ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಮೂವರನ್ನ‌ ಬಂಧಿಸಲಾಗಿದ್ದು ಕೃತ್ಯಕ್ಕೆ ಬಳಸಿದ್ದ ವಾಹನ ಮತ್ತು 14.5 ಕೆ.ಜಿ ಗಂಧವನ್ನ ವಶಕ್ಕೆ ಪಡೆಯಲಾಗಿದೆ.  ತುಂಗ ನಗರ ಠಾಣೆಯ ಪಿಐ ಮಂಜುನಾಥ್  ರವರ ಮೇಲ್ವಿಚಾರಣೆಯಲ್ಲಿ ನಡೆದ ದಾಳಿಯಲ್ಲಿ ಠಾಣೆಯ ಪಿಎಸ್ಐ ಶಿವಪ್ರಸಾದ್, ಸಿದ್ದಪ್ಪ  ಹಾಗೂ ಸಿಬ್ಬಂಧಿಗಳಾದ …

Read More

ಮೆಸ್ಕಾಂ ಇಂಜಿನಿಯರ್ ಗೆ ಯಾರು ಕಿರುಕುಳ ನೀಡಿಲ್ಲ – ಹೈಕೋರ್ಟ್ ಗೆ ಎಎಸ್ ಪಿಪಿ ವಿವರಣೆ

ಸಾಗರ ಡಿವೈಎಸ್ಪಿ ಹಾಗೂ ಶಾಸಕರ ವಿರುದ್ದ ಹೈಕೋರ್ಟ್ ನಲ್ಲಿ ಆರೋಪ ಮಾಡಿದ್ದ ಆನಂದಪುರದ ಮೆಸ್ಕಾಂ ಎಂಜಿನಿಯರ್‌ ಶಾಂತಕುಮಾರ ಸ್ವಾಮಿ ಎಂ ಜಿ ಅವರಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಸೂಚಿಸಿದೆ. ವಿಚಾರಣೆಯ ವೇಳೆ ಡಿವೈಎಸ್‌ಪಿ ಹಾಜರಾಗಿದ್ದರು. ನ್ಯಾಯಾಲಯದ ನಿರ್ದೇಶನದಂತೆ ವಾಸ್ತವಿಕ ವರದಿಯ ಮಾಹಿತಿಯನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠಕ್ಕೆ ಒದಗಿಸಿದರು. “ಶಾಂತಕುಮಾರ ಸ್ವಾಮಿ ಅವರು ಅಬಕಾರಿ ಇಲಾಖೆಯ ಪೊಲೀಸ್‌ ಅಧಿಕಾರಿ…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More