THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ!

THIRTHAHALLI | ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಅಸಾದಿ ಆಯ್ಕೆ! ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ನ ಅಧ್ಯಕ್ಷರಾಗಿ ರಹಮತುಲ್ಲ ಅಸಾದಿ ಆಯ್ಕೆ ಆಗಿದ್ದಾರೆ. ಕುತೂಹಲ ಮೂಡಿಸಿದ್ದ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಯಲ್ಲಿ ಅದೃಷ್ಟ ಅಸಾದಿ ಕೈ ಹಿಡಿದಿದೆ. ಈ ಹಿಂದೆ ಬಿಜೆಪಿ ಪಕ್ಷದಿಂದ ಅಧ್ಯಕ್ಷರಾಗಿದ್ದ ಅವರು ಕಳೆದ 20 ವರ್ಷಗಳಿಂದ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತ ಬಂದಿದ್ದಾರೆ. ಈಗ ಕಾಂಗ್ರೆಸ್ ಪಕ್ಷದಿಂದ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ತೀರ್ಥಹಳ್ಳಿ ಅಭಿವೃದ್ಧಿಯತ್ತ ಸಾಗುವ ನಿರೀಕ್ಷೆ ಹೆಚ್ಚಾಗಿದೆ. ಅಧ್ಯಕ್ಷರು ಉಪಾಧ್ಯಕ್ಷರು…

Read More

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ

ಕೊನೆಗೂ ಸಿಕ್ಕಿತು ಬಡ ವೃದ್ದೆಗೆ ವೃದ್ದಾಪ್ಯ ವೇತನ – ಇದು POSTMAN NEWS ವರದಿಯ ಫಲಶ್ರುತಿ ರಿಪ್ಪನ್‌ಪೇಟೆ : ಕಳೆದ ಆರೇಳು ತಿಂಗಳುಗಳಿಂದ ತನ್ನ ಬದುಕಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ಸರ್ಕಾರ ನೀಡಿದ ವೃದ್ದಾಪ್ಯ ವೇತನವನ್ನು ಪಡೆಯಲು ಹತ್ತಾರು ಬಾರಿ ಬ್ಯಾಂಕ್ ಗೆ ಅಲೆದಾಡಿ ಒದ್ದಾಟ ನಡೆಸಿದ ಬಡ ವೃದ್ದೆಗೆ ಕೊನೆಗೂ ಸಿಕ್ಕಿತು ವೃದ್ದಾಪ್ಯ ವೇತನ… ಹೌದು… ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ 80 ವರ್ಷದ ವೃದ್ದೆಗೆ ಸರ್ಕಾರದಿಂದ ವೃದ್ದಾಪ್ಯ ವೇತನ ಬರುತಿದ್ದು ಅದನ್ನು ನೀಡುವಲ್ಲಿ…

Read More

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ  ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ. ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ…

Read More

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ

ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ. ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ. ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು

ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವು ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಹೌದು ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21) ಮೃತ ಯುವಕ. ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳ…

Read More

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು

ತೋಟಕ್ಕೆ ಔಷಧಿ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಾವು ಶಿವಮೊಗ್ಗ(Shivamogga) ಜಿಲ್ಲೆಯ ಸೊರಬ(soraba) ತಾಲೂಕಿನ ಓಟೂರು ಗ್ರಾಮದಲ್ಲಿ ಭಾನುವಾರ ತೋಟದಲ್ಲಿ ಅಡಿಕೆ ಮರಗಳ ಹಿಂಗಾರಕ್ಕೆ ಔಷಧ ಸಿಂಪಡಿಸುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆನವಟ್ಟಿ ಹೋಬಳಿಯ ಕೋಡಿಹಳ್ಳಿ ಗ್ರಾಮದ ಶ್ರೀಕಾಂತ್(35) ಮೃತಪಟ್ಟ ಕಾರ್ಮಿಕ. ತಂದೆ ಮತ್ತು ಅಣ್ಣನೊಂದಿಗೆ ಭಾನುವಾರ ಗ್ರಾಮದ ವಿಶ್ವ ಎಂಬುವರ ತೋಟದ ಅಡಿಕೆಗೆ ಕೊಳೆ ನಿಯಂತ್ರಣಕ್ಕೆ ಔಷಧ ಸಿಂಪಡಿಸಲು ಹೋಗಿದ್ದರು. ತೋಟದ ಪಕ್ಕದಲ್ಲಿ ವಿದ್ಯುತ್ ತಂತಿ ಹಾದು ಹೋಗಿದ್ದು, ಔಷದ ಸಿಂಪಡಿಸುವಾಗ ಪೈಪ್…

Read More

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ

ಆನ್ ಲೈನ್ ಆಪ್ ನಂಬಿ ಹಣ ಕಳೆದುಕೊಂಡ ಯುವಕ – ಮನನೊಂದು ಆತ್ಮಹತ್ಯೆ ಆನ್ಲೈನ್ನಲ್ಲಿ ಬರುವಂತಹ ಆಪ್ ಗಳನ್ನು ನಂಬಿ ಅನೇಕ ಜನರು ಸಾವಿರಾರು ರೂಪಾಯಿಗಳನ್ನು ಹಾಕಿ ಕೈ ಸುಟ್ಟುಕೊಂಡಿರುವಂತಹ ಉದಾಹರಣೆಗಳು ನಮ್ಮ ಮುಂದೆ ಇವೆ. ಅದರಂತೆ ಇದೀಗ ಶಿವಮೊಗ್ಗದಲ್ಲಿ ಯುವಕನೊಬ್ಬ ಆನ್ಲೈನ್ ಆಪ್ ಅನ್ನು ನಂಬಿ ಹಣ ಡಬಲ್ ಆಗುತ್ತದೆ ಎಂದು ಸಾವಿರಾರು ರೂಪಾಯಿ ಹಣ ಹೂಡಿಕೆ ಮಾಡಿದ್ದಾನೆ.ಆದರೆ ಮರಳಿ ಹಣ ಬಾರದೆ ಇರುವುದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಆನ್ಲೈನ್ ಆಪ್ ನಂಬಿ ಹಣ…

Read More

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು

ತೋಟಕ್ಕೆ ತೆರಳುವಾಗ ಕಾಡಾನೆ ದಾಳಿ – ಕಾರ್ಮಿಕ ಸಾವು ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ…

Read More

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು

ಫೋನ್ ಪೇ ಮೂಲಕ ಲಂಚ ಸ್ವೀಕಾರ – ಹೊಸನಗರದ ಹೆಡ್ ಕಾನ್ಸ್ ಟೇಬಲ್ ಅಮಾನತು ಓಸಿ, ಮಟ್ಕವನ್ನು ಎಡೆಮುರಿ ಕಟ್ಟಿ, ನಿಯಂತ್ರಿಸಬೇಕಾಗಿರುವುದು ಪೊಲೀಸರ ಕೆಲಸ. ಆದರೇ ಇಲ್ಲೊಬ್ಬ ಪೊಲೀಸಪ್ಪ ಮಾಡಿದ್ದು ಮಾತ್ರ ಪೊಲೀಸರೇ ತಲೆ ತಗ್ಗಿಸುವಂತ ಕೆಲಸ. ಅದೇನಂದ್ರೆ ಓಸಿ, ಮಟ್ಕ ದಂಧೆಕೋರರೊಂದಿಗೆ ಶಾಮೀಲಾಗಿ, ಪೋನ್ ಪೇ ಮೂಲಕವೇ ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದಾನೆ. ಹೌದು.. ಕಳೆದ ಆಗಸ್ಟ್.18ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ ಸ್ಟೇಬಲ್ ಪ್ರಕಾಶ್.ಎನ್ ಎಂಬುವರು ತಮ್ಮ ಠಾಣಾ ವ್ಯಾಪ್ತಿಯ ಮಾರುತಿಪುರ,…

Read More