ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು

ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,:  ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…

Read More

ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು

District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…

Read More

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ!

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ : ಸೆಪ್ಟೆಂಬರ್ ನಿಂದ ರಾಜ್ಯಾದ್ಯಂತ ನಡೆಯಲಿದೆ ತೆರವು ಕಾರ್ಯಾಚರಣೆ! ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ…

Read More

ಮಂಡಾನಿ ಶೇಷನಾಯ್ಕ ನಿಧನ

ಮಂಡಾನಿ ಶೇಷನಾಯ್ಕ ನಿಧನ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡಾನಿ ಗ್ರಾಮದ ವಾಸಿ ಮಂಡಾನಿ ಶೇಷನಾಯ್ಕ (90) ಮಂಗಳವಾರ ಬೆಳಗಿನ ಜಾವ ತಮ್ಮ ಸ್ವ- ಗೃಹದಲ್ಲಿ ನಿಧನರಾದರು. ಅಲ್ಪಕಾಲ ಅನಾರೋಗ್ಯ ಪೀಡಿತರಾಗಿದ್ದ ಶೌಷನಾಯ್ಕ್  ಇಂದು ಬೆಳಗಿನಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರ ಕೆಜಿಐಡಿ ಇಲಾಖೆಯಲ್ಲಿನ ನಿವೃತ್ತ ಉಪ ನಿರ್ದೇಶಕ ಎಂ.ಕುಮಾರ್, ಮೊಮ್ಮಗ ವಕೀಲ ಮಂಡಾನಿ ಗುರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ. ಸಂತಾಪ : ತಮ್ಮ ಒಡನಾಡಿಗಳಾಗಿದ್ದ ಮಂಡಾನಿ ಶೇಷನಾಯ್ಕ್ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು…

Read More

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!

ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ

ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ  ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ  “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು.. ಈ…

Read More