ವಸತಿ ಶಾಲೆ ಶಿಕ್ಷಕನ ವಿರುದ್ದ ಫೋಕ್ಸೋ ದೂರು – ಆರೋಪಿಯ ಬಂಧನ
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ತೋರುತ್ತಿರುವ ಆರೋಪದಲ್ಲಿ ಸಂಗೀತ ಶಿಕ್ಷಕನೊಬ್ಬನ ಮೇಲೆ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ದೂರೊಂದು ದಾಖಲಾಗಿದೆ.
ದೂರು ದಾಖಲಾಗುತಿದ್ದಂತೆ ಆರೋಪಿ ಇಮ್ತಿಯಾಜ್ ಸುಲ್ತಾನ್(45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವಸತಿ ಶಾಲೆಯಲ್ಲಿ ಹಲವು ದಿನಗಳಿಂದ ಅಸಭ್ಯವಾಗಿ ವರ್ತಿಸುತ್ತಿರುವ ಶಿಕ್ಷಕನ ದುರ್ವರ್ತನೆ ಬಗ್ಗೆ ವಿದ್ಯಾರ್ಥಿನಿಯರೇ ಪ್ರಾಂಶುಪಾಲರಿಗೆ ದೂರು ನೀಡಿರುವುದಾಗಿ ಕೇಳಿ ಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಾಂಶುಪಾಲರೇ ದೂರು ದಾಖಲಿಸಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಶಿಕ್ಷಕನ ವಿರುದ್ದ ಪ್ರಕರಣ ದಾಖಲಾಗಿದೆ. ಪೊಕ್ಸೋ ಕಾಯಿದೆ ಅಡಿ ತೀರ್ಥಹಳ್ಳಿ ಪೊಲೀಸರು ಶಿಕ್ಷಕರನ್ನ ವಶಕ್ಕೆ ಪಡೆದಿದ್ದು ಬಂಧನದ ಪ್ರಕ್ರಿಯೆ ನಡೆದಿರುವುದಾಗಿ ತಿಳಿದು ಬಂದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…