ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…