RIPPONPETE | ಬಾಳೂರು ಬಳಿಯಲ್ಲಿ ಖಾಸಗಿ ಬಸ್ ಅಪಘಾತ
ಚಾಲಕನ ನಿಯಂತ್ರಣ ತಪ್ಪಿ 30 ಮಂದಿ ಪ್ರಯಾಣಿಕರನ್ನು ಹೊತ್ತೊಯುತ್ತಿದ್ದ ಖಾಸಗಿ ಬಸ್ ಅಪಘಾತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಬಳಿಯಲ್ಲಿ ನಡೆದಿದೆ.
ಸಾಗರದಿಂದ – ಉಡುಪಿ ಕಡೆಗೆ ತೆರಳುತಿದ್ದ ಕೃಷ್ಣಸ್ವಾಮಿ ಎಂಬ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಇಳಿದ ಘಟನೆಯೊಂದು ನಡೆದಿದೆ.
ಬಾಳೂರು ಬಳಿಯಲ್ಲಿರುವ ಸೇತುವೆ ಬಳಿಯಲ್ಲಿ ಬರುತ್ತಿದ್ದ ಬಸ್ ಇದ್ದಕ್ಕಿದ್ದ ಹಾಗೆ ಚರಂಡಿಗೆ ಇಳಿದಿದೆ. ಬಸ್‌ನಲ್ಲಿ 30 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನೆ ನಡೆದ ತಕ್ಷಣ ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪ್ರಯಾಣಿಕರಿಗೆ ನೆರವು ನೀಡಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಕೆಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…