ಕ್ಲಸ್ಟರ್ ಮಟ್ಟದ ಕ್ರೀಡಾಕೂಟ – ರಾಮಕೃಷ್ಣ ವಸತಿ ವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ
ಸಾಗರ : ಇಲ್ಲಿನ ಎಂ ಎಲ್ ಹಳ್ಳಿಯಲ್ಲಿರುವ ಶ್ರೀ ರಾಮಕೃಷ್ಣ ವಸತಿ ವಿದ್ಯಾಲಯದ ಮಕ್ಕಳು ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
ದಿನಾಂಕ 24.08.2024 ಮತ್ತು 25. 08. 2024 ರಂದು ನಡೆದ ಎಂ,ಎಲ್ ಹಳ್ಳಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ
ಬಾಲಕರ ಕಬಡ್ಡಿ ಪ್ರಥಮ , ಬಾಲಕರ ಖೋ ಖೋ ಪ್ರಥಮ , ಬಾಲಕರ ಥ್ರೋಬಾಲ್ ಪ್ರಥಮ ,ಬಾಲಕರ ವಾಲಿಬಾಲ್ ಪ್ರಥಮ , ಬಾಲಕರ 4X100 ರಿಲೇ ಪ್ರಥಮ , ಬಾಲಕರ 100 ಮೀಟರ್ ಓಟ 1st ,2nd
ಸಮರ್ಥ್ ಜಿ, 7ನೇ ತರಗತಿ ಇವನು 100 ಮೀಟರ್ ಓಟ ಪ್ರಥಮ, 600 ಮೀಟರ್ ಓಟ ಪ್ರಥಮ, ಹೈಜಂಪ್ ದ್ವಿತೀಯ, ಖೋ ಪ್ರಥಮ ಸ್ಥಾನ ಪಡೆದು ವೀರಾಗ್ರಣಿ ಪ್ರಶಸ್ತಿ ಪಡೆದಿರುತ್ತಾನೆ.
ಹಲವು ಕ್ರೀಡೆಗಳಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆಯುವುದರೊಂದಿಗೆ ಸಮಗ್ರ ಪ್ರಶಸ್ತಿ ಪಡೆದು ಶಾಲೆಗೆ ಕೀರ್ತಿ ತಂದಿರುವ ಎಲ್ಲಾ ಮಕ್ಕಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ದೈಹಿಕ ಶಿಕ್ಷಕರು ಮತ್ತು ಎಲ್ಲಾ ಶಿಕ್ಷಕರು ಅಭಿನಂದಿಸಿದ್ದಾರೆ.
ಚಂದ್ರಗುತ್ತಿಯಲ್ಲಿ 9 ಅಡಿ ಉದ್ದದ ಹೆಬ್ಬಾವು ಸೆರೆ A 9-foot-long python was safely rescued from behind a…
ಪಾಗಲ್ ಪ್ರೇಮಿಯಿಂದ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ - ಕೆರೆಗೆ ಹಾರಿ ಸಾಗರದ ಯುವತಿ A 22-year-old woman from Sagara…
ಬೆದರಿಸಿ ಹಣ, ಮೊಬೈಲ್ ದೋಚಿದ್ದ ಆರೋಪಿಗಳು ಪೊಲೀಸರ ಬಲೆಗೆ Shivamogga Tunganaagar police arrested three accused in a…
ಶ್ರೀಗಂಧದ ಮರ ಕಡಿದು ಅಕ್ರಮ ಸಾಗಾಟಕ್ಕೆ ಯತ್ನ: 6 ಮಂದಿ ಅರಣ್ಯಾಧಿಕಾರಿಗಳ ಬಲೆಗೆ Six people were arrested for…
ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್: ಅರಸಾಳು, ಕುಂಸಿ ನಿಲುಗಡೆ ಅವಧಿ ಸೆ.23ರವರೆಗೆ ವಿಸ್ತರಣೆ South Western Railway extends temporary stoppages…
ಪ್ರವಾಸಿ ಬಸ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಅಪಘಾತ Tourist bus and fish transport goods vehicle…