POSTMAN NEWS

ನೈಜ ಸುದ್ದಿ ನೇರ ಬಿತ್ತರ..

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ

GridArt 20240819 213646431.jpg

Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ

ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು.

ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ  ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ)  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,
ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್ ಆಚಾರ್ಯ. ರಾಮಚಂದ್ರ ಆಚಾರ್ಯ,ಶಶಿಧರ್ ಆಚಾರ್ಯ,
ರಾಜೇಂದ್ರ ಆಚಾರ್ಯ, ಸತ್ಯನಾರಾಯಣ ಆಚಾರ್ಯ, ಮಂಜುನಾಥ್ ಆಚಾರ್ಯ ಗ್ಯಾರೇಜ್. ಕೃಷ್ಣಚಾರ್ಯ, ಪ್ರವೀಣ್ ಆಚಾರ್ಯ ,ಪ್ರಭಾಕರ್ ಆಚಾರ್ಯ, ಗಣೇಶಚಾರ್ಯ, ಹರೀಶ್ ಆಚಾರ್ಯ ಹಾಗೂ ಇನ್ನಿತರರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.