Ripponpete | ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪಕರ್ಮ
ರಿಪ್ಪನ್‌ಪೇಟೆ : ಪಟ್ಟಣದ ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘದ ವತಿಯಿಂದ ಪ್ರಥಮ ಬಾರಿಗೆ ರಿಪ್ಪನ್ ಪೇಟೆಯಲ್ಲಿ ಸಾಮೂಹಿಕ ಉಪಕರ್ಮ(ಯಜ್ಙೋಪವೀತ) ,ವಿಶ್ವಕರ್ಮ ಪೂಜೆ ಹಾಗೂ ಹೋಮ ಮಾಡುವುದರ ಮೂಲಕ ನೆರವೇರಿಸಲಾಯಿತು.
ವಿರಾಟ್ ವಿಶ್ವಕರ್ಮ ಸಮಾಜೋದ್ಧಾರಕ ಸಂಘ ಹಾಗೂ ನೂತನ ಗ್ರಾಮ ಮೊಕ್ತೇಸರರಾದ ಶ್ರೀಧರಾಚಾರ್ಯ ಕೆಂಚನಾಲ ಇವರ ನೇತೃತ್ವದಲ್ಲಿ ಸಾಮೂಹಿಕ ಉಪಕರ್ಮ (ಯಜ್ಙೋಪವೀತ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂಧರ್ಭದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ,
ಉಪಾಧ್ಯಕ್ಷರಾದ ರವಿ ಆರ್ ಆಚಾರ್ಯ ಕಾರ್ಯದರ್ಶಿಗಳಾದ ಸುದೇಶ್ ಆಚಾರ್ಯ. ರಾಮಚಂದ್ರ ಆಚಾರ್ಯ,ಶಶಿಧರ್ ಆಚಾರ್ಯ,
ರಾಜೇಂದ್ರ ಆಚಾರ್ಯ, ಸತ್ಯನಾರಾಯಣ ಆಚಾರ್ಯ, ಮಂಜುನಾಥ್ ಆಚಾರ್ಯ ಗ್ಯಾರೇಜ್. ಕೃಷ್ಣಚಾರ್ಯ, ಪ್ರವೀಣ್ ಆಚಾರ್ಯ ,ಪ್ರಭಾಕರ್ ಆಚಾರ್ಯ, ಗಣೇಶಚಾರ್ಯ, ಹರೀಶ್ ಆಚಾರ್ಯ ಹಾಗೂ ಇನ್ನಿತರರಿದ್ದರು.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…