Ripponpete | ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೋಡೂರು ಸಮೀಪದಲ್ಲಿ ಟಿಪ್ಪರ್ ನಲ್ಲಿ ಅಕ್ರಮವಾಗಿ ಮರಳು ಸಾಗಿಸುತಿದ್ದಾಗ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳು ಸಾಗಾಣಿಕೆ ಪ್ರಕರಣದಲ್ಲಿ ಲಾರಿಯನ್ನು ವಶಕ್ಕೆ ಪಡೆದ ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಪ್ರಿಯಾರವರು ಪ್ರಕರಣ ದಾಖಲಿಸಿಕೊಂಡು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವಶಕ್ಕೆ ನೀಡಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…
ರಿಪ್ಪನ್‌ಪೇಟೆ ಗಣೇಶೋತ್ಸವ ರಾಜ್ಯಕ್ಕೇ ಮಾದರಿಯಾಗಲಿ: ಶಾಂತಿ ಸಮಿತಿ ಸಭೆಯಲ್ಲಿ ಎಎಸ್ ಪಿ ಡಾ.ಭಾನುಪ್ರಕಾಶ್ ಕರೆ Thirthahalli DySP Dr. Bhanuprakash…
ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ :…