ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್ ನ ಇಬ್ಬರು ಆರೋಪಿಗಳು | ಸೆಂಟ್ರಲ್ ಜೈಲ್ ಮೇಲೆ ಎಸ್ಪಿ ರೈಡ್
ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಇಂದು ದರ್ಶನ್ ಗ್ಯಾಂಗ್ ನ ಇಬ್ಬರು ಸದಸ್ಯರನ್ನ ಶಿಫ್ಟ್ ಮಾಡಲಾಗುತ್ತಿದೆ. ಶಿವಮೊಗ್ಗ ಪೊಲೀಸ್ ಈ ಕಾರಣಕ್ಕಾಗಿ ಬೆಳ್ಳಂ ಬೆಳಗ್ಗೆ ಸೋಗಾನೆಯಲ್ಲಿರುವ ಸೆಂಟ್ರಲ್ ಜೈಲ್ ಮೇಲೆ ದಾಳಿ ಮಾಡಿದೆ.
ಶಿವಮೊಗ್ಗದ ಸೊಗಾನೇಯಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಶಿವಮೊಗ್ಗ ಎಸ್.ಪಿ ಮಿಥುನ್ ಕುಮಾರ್ ನೇತೃತ್ವದ ಟೀಂ ದಾಳಿ ನಡೆಸಿದೆ.ಎಸ್.ಪಿ ಮಿಥುನ್ ಕುಮಾರ್ ಮತ್ತು ಟೀಂನಲ್ಲಿ ಹಲವು ಸಿಬ್ಬಂದಿ ಹಾಗೂ ಅಧಿಕಾರಿಗಳು ಇದ್ದಾರೆ ಎನ್ನಲಾಗಿದೆ.
ಪೊಲೀಸರು ಜೈಲಿನ ಪ್ರತಿ ಬ್ಯಾರಕ್‌ಗಳನ್ನ ತಪಾಸಣೆ ನಡೆಸಿದ್ದಾರೆ. ಅಲ್ಲದೆ ನಿಷೇಧಿತ ವಸ್ತುಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಯಾವುದೇ ನಿಷೇದಿತ ವಸ್ತುಗಳು ಸಿಕ್ಕಿರುವುದಿಲ್ಲ. ಇನ್ನೂ ರೇಣುಕಾಸ್ವಾಮಿಕೊಲೆ ಆರೋಪಿಗಳಿಬ್ಬರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ ಆಗುವ ಮುನ್ನವೇ ನಡೆದಿರುವ ಈ ದಾಳಿ ಮಹತ್ವದ ಪಡೆದುಕೊಂಡಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…