Headlines

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!!

ಚೀನಾ ಬೆಳ್ಳುಳ್ಳಿ ಮಾರಾಟ ಮಳಿಗೆಗಳ ಮೇಲೆ ಅಧಿಕಾರಿಗಳ ದಾಳಿ – ಆರೋಗ್ಯಕ್ಕೆ ಹಾನಿಕಾರವಾದ ಬೆಳ್ಳುಳ್ಳಿ ಬಗ್ಗೆ ಇರಲಿ ಎಚ್ಚರ.!!! ಭಾರತದ ಮಾರು ಕಟ್ಟೆಯಲ್ಲಿ ನಿಷೇಧಿಸಿರುವ ಚೀನದ ಬೆಳ್ಳುಳ್ಳಿ ಈಗ ಕಳ್ಳಮಾರ್ಗದ ಮೂಲಕ ಶಿವಮೊಗ್ಗ ಮಾರುಕಟ್ಟೆ ಪ್ರವೇಶಿಸಿದ್ದು, ಅಧಿಕಾರಿಗಳು50 ಕೆ.ಜಿ.ಗೂ ಹೆಚ್ಚು ಬೆಳ್ಳುಳ್ಳಿ ವಶಪಡಿಸಿಕೊಂಡು ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಚೀನ ಬೆಳ್ಳುಳ್ಳಿ ಕುರಿತು ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ 2 ದಿನಗಳಿಂದ ಭಾರತೀಯ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ಶಿವಮೊಗ್ಗ ದಲ್ಲಿ 8 ಕಡೆ…

Read More

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ

RIPPONPETE | ಈದ್ ಮಿಲಾದ್ ಕಾರ್ಯಕ್ರಮಕ್ಕೆ ಹೋಳಿಗೆ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಮಹಾಸಭಾ ಸಮಿತಿ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರು ಹೋಳಿಗೆ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತದಿಂದ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಹಿಂಭಾಗದ ಕೂರ ತಂಝಲ್ ಸಭಾ ಭವನಕ್ಕೆ ತೆರಳಿದ ವೇಳೆಯಲ್ಲಿ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು

ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದ ಹಿಂದೂ ಸಂಘಟನೆಯ ಕಾರ್ಯಕರ್ತರು : ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಪ್ರವಾದಿ ಮುಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಮೆರವಣಿಗೆ ವಿನಾಯಕ ವೃತ್ತಕ್ಕೆ ಆಗಮಿಸುತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಎಲ್ಲರಿಗೂ ಪಾನೀಯ ವಿತರಿಸಿ ಸೌಹಾರ್ಧತೆ ಮೆರೆದರು. ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಹಾಗೂ ಮೆರವಣಿಗೆ ನೋಡಲು ಬಂದಿದ್ದ ಮಹಿಳೆಯರಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ತಂಪು ಪಾನೀಯ ವಿತರಿಸಿದ್ದಾರೆ. ರಿಪ್ಪನ್‌ಪೇಟೆ ಪಿಎಸ್‌ಐ…

Read More

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಹಾಗೂ ಜಾಗೃತಿ

ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಏಕ ಬಳಕೆಯ ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ರಿಪ್ಪನ್‌ಪೇಟೆ ಪದವಿ ಕಾಲೇಜಿನ ಎನ್ ಎಸ್ ಎಸ್ ವಿದ್ಯಾರ್ಥಿಗಳು ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಇಂದು ಸ್ವಚ್ಚತೆ ಕುರಿತು ಜಾಗ್ರತೆ ಹಾಗೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್ ಪೇಟೆಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ, ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ …

Read More

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ

ಅಕ್ರಮವಾಗಿ ಸಾಗಿಸುತಿದ್ದ 37 ಗೋವುಗಳ ರಕ್ಷಣೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಿಂದ ಮಂಗಳೂರಿನ ಬಿ.ಸಿ ರಸ್ತೆಗೆ  ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ  407 ಐಷರ್ ವಾಹನವನ್ನ ಬಜರಂಗದಳ ಯುವಕರು ತಡೆದು ಜಯನಗರ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ವಾಹನವನ್ನ ಉಷ ನರ್ಸಿಂಗ್ ಹೋಮ್ ವೃತ್ತದ ಬಳಿ ಹಿಂದೂ ಸಂಘಟನೆಗಳು ತಡೆದಿದ್ದಾರೆ. ನಂತರ 112 ಪೊಲೀಸರಿಗೆ ಕರೆಯಲಾಗಿದೆ. 407 ಐಷರ್ ವಾಹನದಲ್ಲಿ ಟಾರ್ಪಲ್ ಮುಚ್ಚಿ ಸಾಗಿಸಲಾಗುತ್ತಿತ್ತು. ಟಾರ್ಪಲ್ ಸಮೇತ ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನ ತಂದು ನಿಲ್ಲಿಸಲಾಗಿದೆ. ಟಾರ್ಪಲ್ ಬಿಚ್ಚಿ ನೋಡಿದಾಗ…

Read More

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…

Read More

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ

ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ. ವಿಜಯೇಂದ್ರ ಪದಚ್ಯುತಿ ಕಾಲ ಸನ್ನಿಹಿತ: ಶಾಸಕ ಬೇಳೂರು ಭವಿಷ್ಯ ಹೊಸನಗರ : ಕೆಲವು ರಾಜಕೀಯ ಸ್ಥಿತ್ಯಂತರಗಳ ನಡುವೆ ಕೊನೆಗೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡ ಶಾಸಕ ಬಿ.ವೈ. ವಿಜಯೇಂದ್ರ ಅವರ ವಿರುದ್ಧ ಇಂದಿಗೂ ಅವರದೇ ಪಕ್ಷದ ಕೆಲವು ಹಿರಿಯ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ವಿಜಯೇಂದ್ರ ಪಕ್ಷದ ರಾಜ್ಯಾಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಬಿಜೆಪಿ ಪಕ್ಷದ ಕೆಲವು ಹಿರಿಯ ನಾಯಕರಿಗೆ ತೃಪ್ತಿ ತಂದಿಲ್ಲ. ಹಾಗಾಗಿ ಏನಾದರು ಮಾಡಿ ಅವರನ್ನು ರಾಜ್ಯಾಧ್ಯಕ್ಷ ಪಟ್ಟದಿಂದ ಕೆಳಗಿಳಿಸುವ…

Read More

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ

ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಿಕ್ಷಕ ಎನ್.ಡಿ.ಹೆಗಡೆ ಆನಂದಪುರ ನಿವಾಸಿಯಾಗಿರುವ ಹೊಸನಗರ ತಾಲೂಕಿನ ಚಿಕ್ಕಜೇನಿ ಪ್ರೌಢ ಶಾಲಾ ಶಿಕ್ಷಕ ಎನ್.ಡಿ.ಹೆಗಡೆಗೆ ಅಕ್ಷರ ದೀಪ ಪೌಂಡೇಶನ್ (ರಿ) ಆದರ್ಶ ರತ್ನ ದ್ರೋಣಾಚಾರ್ಯ ರಾಷ್ಟ್ರೀಯ ಪ್ರಶಸ್ತಿ ಘೋಷಿಸಿದೆ. ಸೆ‌.29 ರ ಭಾನುವಾರ ಬೆಳಿಗ್ಗೆ ಶಿರಸಿಯಲ್ಲಿ ನಡೆಯುವ ಮಲೆನಾಡ ಅಕ್ಷರೋತ್ಸವ -2024 ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಕ್ಷರ ದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ಉತ್ತರ ಕನ್ನಡ ಇದರ ಕಚೇರಿ ಪ್ರಕಟಣೆಯಲ್ಲಿ…

Read More