ಜೀವನದಲ್ಲಿ ಜಿಗುಪ್ಸೆ | ಮಾದಾಪುರದಲ್ಲಿ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಮಹಿಳೆಯೊಬ್ಬರು ಶನಿವಾರ ರಾತ್ರಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶಾಹಿದಾ ಭಾನು (63) ಮೃತಪಟ್ಟ ದುರ್ಧೈವಿಯಾಗಿದ್ದಾರೆ.
ಕೊರೊನಾ ಕಾಯಿಲೆಯಿಂದ ನಾಲ್ಕು ವರ್ಷಗಳ ಹಿಂದೆ ಮೃತ ಮಹಿಳೆಯ ಪತಿ ಮುನೀರ್ ಸಾಬ್ ಸಾವನ್ನಪ್ಪಿದರು. ಪತಿಯ ಅಗಲಿಕೆಯಿಂದ ಕೊರಗುತಿದ್ದ ಶಾಹಿದಾ ಭಾನು ಶನಿವಾರ ರಾತ್ರಿ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…