ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ
ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಸರ್ಕಾರಿ ಶಾಲೆಯ ಹಿಂಭಾಗದ ತುಂಗಾನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿದೆ.
ಶವ ಪೂರ್ಣ ಪ್ರಮಾಣದಲ್ಲಿ ಕೊಳೆತಿದ್ದು ಮುಖ, ದೇಹವನ್ನು ಗುರುತಿಸಲು ಸಾಧ್ಯವಾಗದ ಹಂತಕ್ಕೆ ತಲುಪಿದೆ. ನದಿಗೆ ಬಿದ್ದು ಅನೇಕ ದಿನಗಳು ಕಳೆದಿರುವ ಅನುಮಾನ ವ್ಯಕ್ತವಾಗುತ್ತಿದೆ. ನದಿ ಹರಿಯುತ್ತಿದ್ದ ಸಂದರ್ಭದಲ್ಲಿ ತೇಲಿ ಬಂದಿರುವ ಶಂಕೆ ಕೂಡ ಇದೆ.
ಸ್ಥಳೀಯರು ಗುರುತು ಸಿಗದ ದೇಹವನ್ನು ವೀಕ್ಷಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಜರು ಮಾಡಿದ್ದಾರೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with…
ಹಸೆಮಣೆಗಿಂತ ವೃತ್ತಿಜೀವನಕ್ಕೆ ಆದ್ಯತೆ: ಬದಲಾಗುತ್ತಿರುವ ಭಾರತೀಯ ಮಹಿಳೆಯರ ಮನಸ್ಥಿತಿ! Changing trends among Indian women show a growing…
ಮಳೆಯಿಂದ ಬಸ್ ನಿಲ್ದಾಣದಲ್ಲಿ ನಿಂತಿದ್ದವರು ಪೊಲೀಸರ ಬಲೆಗೆ : ಸಾವಿರಾರು ಮೌಲ್ಯದ ಗಾಂಜಾ ವಶ Three people were arrested…
ಕಾವೇರಿ ಲೋನ್ ಸರ್ವೀಸ್ ನಂಬಿ ₹12.50 ಲಕ್ಷ ಕಳೆದುಕೊಂಡ ರೈತ; ಯೂಟ್ಯೂಬ್ ಜಾಹೀರಾತು ಮೂಲಕ ವಂಚನೆ Farmer from Thirthahalli…
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪ್ರದೋಷ್‌ಗೆ ‘ಮಾಫಿ ಸಾಕ್ಷಿ’ಯಾಗಲು ಕೋರ್ಟ್ ಅಸ್ತು Renukaswamy murder case takes…
ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ KSRTC ಬಸ್‌ನ ಟೈರ್; ತಪ್ಪಿದ ಭಾರಿ ಅನಾಹುತ KSRTC bus travelling from Udupi to…