ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ
ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ.
ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ ಕಬ್ಬು ಬೆಳೆಗಳನ್ನು ನಾಶ ಮಾಡಿವೆ.
ಆನೆಗಳ ಬಗ್ಗೆ ಮಾಹಿತಿ ನೀಡಿದ್ರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ, ಆನೆ ದಾಳಿಗೆ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…