ಹೊಸನಗರದಲ್ಲಿ ಅದ್ದೂರಿಯಾಗಿ ಜರುಗಿದ ಈದ್ ಮಿಲಾದ್ ಮೆರವಣಿಗೆ
ಹೊಸನಗರ : ಪಟ್ಟಣದಲ್ಲಿ ಇಂದು ಮುಸ್ಲಿಂ ಬಾಂಧವರು ಜಗತ್ತಿಗೆ ಮಾನವತೆಯನ್ನು ಪಸರಿಸಿದ ವಿಶ್ವ ಪ್ರವಾದಿ ಮಹಮ್ಮದ್ ಮುಸ್ತಾಫಾ ರವರ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಪ್ರಾರ್ಥನಾ ಮಂದಿರದಿಂದ ಹೊಸನಗರ ಬಸ್ ನಿಲ್ದಾಣ ವೃತ್ತದ ಮೂಲಕ ಪ್ರಮುಖ ಬೀದಿಗಳಲ್ಲಿ ಮುಸಲ್ಮಾನ ಭಾಂಧವರು ಯುವಕರ “ದಫ಼್’’ ಅಕರ್ಷಣೆಯೊಂದಿಗೆ ಮುಸ್ಲಿಂ ಧರ್ಮಗುರುಗಳ ನೇತೃತ್ವದಲ್ಲಿ ಮೆರವಣಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…