w
Headlines
Home » ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

JPEG 20240901 122816 1496434279680628349.jpg

ರಿಪ್ಪನ್‌ಪೇಟೆಯ ಮಲ್ಲಾಪುರದಲ್ಲಿ ವಿದ್ಯುತ್ ತಗುಲಿ ವೃದ್ದೆ ಸಾವು

ರಿಪ್ಪನ್‌ಪೇಟೆ : ವಿದ್ಯುತ್ ತಗುಲಿ ವೃದ್ದೆಯೊಬ್ಬರು ಸಾವನ್ನಪ್ಪಿರುವ ಘಟನೆ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಪಾರ್ವತಮ್ಮ (67) ಮೃತಪಟ್ಟ ದುರ್ಧೈವಿಯಾಗಿದ್ದಾರೆ.

ಇಂದು ಬೆಳಿಗ್ಗೆ ಮನೆ ಮುಂಭಾಗದಲ್ಲಿರುವ ಉನುಗೋಲು ತೆಗೆಯುವಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ತೋಟದ ಪಂಪ್ ಸೆಟ್ ವಿದ್ಯುತ್ ವಯರ್ ನ್ನು ಬೇಲಿಗೆ ಸುತ್ತಿ ಇಟ್ಟಿದ್ದ ಪರಿಣಾಮ ವಿದ್ಯುತ್ ಬೇಲಿಗೆ ಪ್ರವಹಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗುತಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.