January 11, 2026

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

GridArt_20240911_191013967.jpg

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಎ.ಟಿ. ನಾಗರತ್ನ ನಾಗರಾಜ್, ಪದ್ಮಾ ಸುರೇಶ್, ರೇಖಾ ರವಿ, ಅಶ್ವಿನಿ ರವಿಶಂಕರ್, ಸುದೀರ್ ಪಿ, ಮುರುಳಿ ಕೆರೆಹಳ್ಳಿ, ರಚನಾ, ಜಿ.ಡಿ.ಮಲ್ಲಿಕಾರ್ಜುನ, ಇನ್ನಿತರ ಮುಖಂಡರು ಹಾಜರಿದ್ದರು.

About The Author

Leave a Reply

Your email address will not be published. Required fields are marked *