ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ
ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಎ.ಟಿ. ನಾಗರತ್ನ ನಾಗರಾಜ್, ಪದ್ಮಾ ಸುರೇಶ್, ರೇಖಾ ರವಿ, ಅಶ್ವಿನಿ ರವಿಶಂಕರ್, ಸುದೀರ್ ಪಿ, ಮುರುಳಿ ಕೆರೆಹಳ್ಳಿ, ರಚನಾ, ಜಿ.ಡಿ.ಮಲ್ಲಿಕಾರ್ಜುನ, ಇನ್ನಿತರ ಮುಖಂಡರು ಹಾಜರಿದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…