w
Headlines
Home » ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

GridArt 20240912 152920864.jpg

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ , ಕಗ್ಗಲಿ ಲಿಂಗಪ್ಪ , ಸುದೀರ್ ಪಿ, ಮುರುಳಿ ಕೆರೆಹಳ್ಳಿ, ಜಿ.ಡಿ.ಮಲ್ಲಿಕಾರ್ಜುನ, ಇನ್ನಿತರ ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.