ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ
ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ , ಕಗ್ಗಲಿ ಲಿಂಗಪ್ಪ , ಸುದೀರ್ ಪಿ, ಮುರುಳಿ ಕೆರೆಹಳ್ಳಿ, ಜಿ.ಡಿ.ಮಲ್ಲಿಕಾರ್ಜುನ, ಇನ್ನಿತರ ಮುಖಂಡರು ಹಾಜರಿದ್ದರು.
ಚಾಲಕನ ನಿಯಂತ್ರಣ ತಪ್ಪಿ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ - ತಪ್ಪಿದ ಭಾರಿ ಅನಾಹುತ Private bus…
ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆಗೆ ಚಾಲನೆ - ಮಳೆಯಲ್ಲೂ ಮುಂದುವರಿದ ಪಾದಯಾತ್ರೆ MLA Belur Gopalakrishna and RM Manjunath…
ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟಕ್ಕೆ ಹೊಸನಗರ ತಾಲ್ಲೂಕು ವಕೀಲರ ಸಂಘದ ಸಂಪೂರ್ಣ ಬೆಂಬಲ Hosanagara Taluk Advocates Association extends…
ಅಕ್ರಮ ಬಂದೂಕಿನಿಂದ ಬೀದಿ ನಾಯಿಯ ಬರ್ಬರ ಹತ್ಯೆ - ಆರೋಪಿ ಅರೆಸ್ಟ್! Sagar police arrested a man accused…
ಉಚಿತ ಸೆಲ್‌ಫೋನ್ ರಿಪೇರಿ ತರಬೇತಿ: ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನ Free 31-day mobile phone repair training for…
ಹೊಸನಗರದಲ್ಲಿ ನಾಳೆ ಕಸ್ತೂರಿರಂಗನ್ ವರದಿ ವಿರೋಧಿಸಿ ಪಾದಯಾತ್ರೆ, ಬಹಿರಂಗ ಸಭೆ Farmers and agricultural workers will hold a…