ಹೊಸನಗರದ ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ
ಹೊಸನಗರದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದವರು ಪ್ರತಿಷ್ಠಾಪಿಸಿದ ಆರನೇ ವರ್ಷದ ಶ್ರೀ ಗಣೇಶೋತ್ಸವದ ವಿಸರ್ಜನಾ ಶೋಭ ಯಾತ್ರೆ ಶನಿವಾರ ಸಂಜೆ 6 ಗಂಟೆಗೆ ಪ್ರಾರಂಭವಾಯಿತು.
ಶೋಭಾ ಯಾತ್ರೆಯೊಂದಿಗೆ ವಾದ್ಯಗೋಷ್ಠಿ ಡೊಳ್ಳು ಕುಣಿತ ಕೋಲಾಟ ಜಾನಪದ ಗೀತೆ ಬೊಂಬೆಗಳ ಕುಣಿತ ಹಲವಾರು ಪ್ರಕಾರದ ಜಾನಪದ ತಂಡಗಳು ಭಾಗವಹಿಸಿದ್ದು ಶೋಭಾ ಯಾತ್ರೆಗೆ ಮೆರಗು ನೀಡಲಾಗಿದೆ.
ಶ್ರೀ ಗಣಪತಿ ವಿಸರ್ಜನಾ ಶೋಭಾಯಾತ್ರೆಯೊಂದಿಗೆ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಜನರು ಪಾಲ್ಗೊಂಡಿದ್ದಾರೆ ಹೆಚ್ಚುವರಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
– ಸದಾನಂದ್ ಹೊಸನಗರ
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…
ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…