RIPPONPETE | ಮೆಕ್ಕಾ ಮಸೀದಿಯಲ್ಲಿ ನಾಳೆ ಈದ್ ಮಿಲಾದ್ ಸಂಭ್ರಮ
ರಿಪ್ಪನ್‌ಪೇಟೆ : ಪಟ್ಟಣದ ಮೆಕ್ಕಾ ಜುಮ್ಮಾ ಮಸೀದಿ ವತಿಯಿಂದ ಶನಿವಾರ ಸಂಜೆ 5.30 ಕ್ಕೆ ಮಸೀದಿ ಆವರಣದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ರವರ 1499ನೇ ಜನ್ಮ ದಿನದ ಅಂಗವಾಗಿ ಜಶ್ನೇ ಈದ್ ಮಿಲಾದುನ್ನಭಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮೆಕ್ಕಾ ಮಸೀದಿಯ ಈದ್ ಮಿಲಾದ್ ಸಮಿತಿ ಅಧ್ಯಕ್ಷರಾದ ಇರ್ಫ಼ಾನ್ ಹಾಗೂ ಪ್ರಧಾನ ಕಾರ್ಯದರ್ಶಿ ನಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಸಂಜೆ 5.30 ಕ್ಕೆ ಮೆಕ್ಕಾ ಮಸೀದಿಯ ಧರ್ಮಗುರು ಮೊಹಮ್ಮದ್ ರಾಫ಼ಿದ್ ಹುಸೇನ್ ರಜ್ವಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ನಂತರದಲ್ಲಿ ಮದರಸ ಮಕ್ಕಳಿಂದ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು.ರಾತ್ರಿ 08.30ಕ್ಕೆ ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರುಗಳಾದ ಮುನೀರ್ ಸಖಾಫ಼ಿ ರವರಿಂದ ಕನ್ನಡದಲ್ಲಿ ಪ್ರವಚನ , ಹಾನಗಲ್ ನ ಸಲೀಂ ರಝಾ ಮಕ್ಬೂಲಿ ರವರಿಂದ ನಾತೇ ಶರೀಫ್ , ರಾಯಚೂರಿನ ಮೊಹಮ್ಮದ್ ಜಾಫರ್ ಖಾನ್ ಖಾದ್ರಿ ರವರಿಂದ ಉರ್ದು ಪ್ರವಚನವನ್ನು ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮಕ್ಕೆ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡುವಂತೆ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…