ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್‌ಪೇಟೆ;-ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸಮಿತಿಯ 57 ನೇ ಗಣೇಶೋತ್ಸವ ಸಮಿತಿಯವರು ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ಅಧ್ಯಕ್ಷರು ಹಾಗೂ ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ವಿಶೇಷ ಪೂಜೆ ಸಲ್ಲಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಸಮಿತಿಯ ಎಂ.ಬಿ.ಮಂಜುನಾಥ, ಸುಧೀಂದ್ರ ಪೂಜಾರಿ, ಬೇಕರಿ ನಾರಾಯಣ,ಶ್ರೀನಿವಾಸ ಆಚಾರ್, ಧನಲಕ್ಷ್ಮಿ,ಬಂಡಿ ರಾಮಚಂದ್ರ, ರವೀಂದ್ರ ಕೆರೆಹಳ್ಳಿ, ಶ್ವೇತಾ ಆರ್ ಬಂಡಿ,ಆಸೀಫ಼್ ಭಾಷಾ , ಡಿ.ಈ.ಮಧುಸೂಧನ್, ರಮೇಶ ಪ್ಯಾನ್ಸಿ, ಸಾರಾಭಿ, ಹೆಚ್.ವಿ.ಈಶ್ವರಪ್ಪಗೌಡ, ಪ್ರಕಾಶ ಪಾಲೇಕರ್, ಜಿ.ಆರ್.ಗೋಪಾಲಕೃಷ್ಣ, ಸಣ್ಣಕ್ಕಿ ಮಂಜು, ಆರ್.ಈ.ಭಾಸ್ಕರ್, ಹೆಚ್.ಎನ್.ಉಮೇಶ್, ನಾಗರಾಜ ಕೆದಲುಗುಡ್ಡೆ, ಅಶೋಕ ಹಾಲುಗುಡ್ಡೆ, ಇನ್ನಿತರರು ಪಾಲ್ಗೊಂಡಿದ್ದರು.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…