HUMCHA | ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ
ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ.
ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ.
ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ
ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ ತೋಟಕ್ಕೆ ಹೋದಾಗ ತೋಟಕ್ಕೆ ಕಾಡುಕೋಣಗಳು ನುಗ್ಗಿರುವ ವಿಚಾರ ಕೆಲಸಗಾರರಿಂದ ತಿಳಿಯಲ್ಪಟ್ಟಿದ್ದು ಈ ಸಂಧರ್ಭದಲ್ಲಿ ಸ್ವಲ್ಪ ಗಾಬರಿಗೊಂಡ ನಾಗಭೂಷಣ್ ರವರು ಸ್ಥಳದಲ್ಲೆ ಆಯ ತಪ್ಪಿ ಬಿದ್ದಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…