
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನಲೆ ಬೈಕ್ ರ‍್ಯಾಲಿ , ಡಿಜೆ ನಿಷೇಧ – ನಿಯಮ ಮೀರಿದ್ರೆ ಕಠಿಣ ಕ್ರಮ : ಸಿಪಿಐ ಗುರಣ್ಣ ಹೆಬ್ಬಾಳ್ ಖಡಕ್ ವಾರ್ನಿಂಗ್ ಸೆ. 6 ಮತ್ತು 7ರಂದು ಗೌರಿ-ಗಣೇಶ ಹಬ್ಬ ಹಾಗೂ ಸೆ. 16ರಂದು ಈದ್ ಮಿಲಾದ್ ಹಬ್ಬ ಆಚರಿಸಲಾಗುತ್ತಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹೊಸನಗರ ತಾಲ್ಲೂಕಿನಾದ್ಯಂತ ಬೈಕ್ ರ‍್ಯಾಲಿ ಹಾಗೂ ಡಿಜೆ ಸಿಸ್ಟಂ ಅನ್ನು ನಿಷೇಧಿಸಲಾಗಿದ್ದು ಬಳಸಿದ್ದು ಕಂಡು ಬಂದರೇ ಕಠಿಣ ಕ್ರಮ ಹಾಗೂ ತಕ್ಕ ಶಿಕ್ಷೆ ವಿಧಿಸಲಾಗುವುದು…