
ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ
ಕೈಮುಗಿದು ಕಣ್ಣೀರು ಹಾಕಿ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್ – ‘ಡಿ’ ಗ್ಯಾಂಗ್ ಕ್ರೂರತೆಯ ಸಾಕ್ಷಿ ಹೇಳುತ್ತಿರುವ ಪೋಟೋ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿವೆ. ಆರೋಪಿಗಳ ಮೊಬೈಲ್ ನಿಂದ ರಿಟ್ರೀವ್ ಮಾಡಿದಾಗ ಫೋಟೋಗಳು ಸಿಕ್ಕಿದ್ದು, ಅದರಲ್ಲಿ ರೇಣುಕಾಸ್ವಾಮಿ ಕೈಮುಗಿದು ಕಣ್ಣೀರು ಸುರಿಸಿ ಅಂಗಲಾಚುತ್ತಿರುವ ಫೋಟೋ ಮತ್ತು ಆರೋಪಿಗಳಿಂದ ಹಲ್ಲೆಗೀಡಾಗಿ ಜೀವ ಬಿಡುವ ಹೊತ್ತಿನಲ್ಲಿ…