RIPPONPETE | ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ ಪ್ರಾರಂಭ : ಭಾರಿ ಜನಸ್ತೋಮ
ರಿಪ್ಪನ್‌ಪೇಟೆ;-ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 57 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ...