
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…