HOSANAGARA | ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ
ಹೊಸನಗರ : ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಪಿಎಸ್‌ಐ ಶಂಕರಗೌಡ ಪಾಟೀಲ್ ಹಾಗು ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಜೂಜಾಟಕ್ಕೆ ಬಳಸಿದ್ದ ಇಸ್ಪೀಟ್ ಎಲೆಗಳು ಹಾಗೂ 5130 ರೂ. ನಗದನ್ನು ವಶಪಡಿಸಿಕೊಂಡು 7 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಕ್ಕೆ ರಭಸವಾಗಿ ಡಿಕ್ಕಿ ಹೊಡೆದು ಮೂರು ತುಂಡಾದ ಕಾರು: 22 ವರ್ಷದ ಯುವಕ ಸ್ಥಳದಲ್ಲೇ ದುರ್ಮರಣ A 22-year-old youth…
ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ರಿಪ್ಪನ್‌ಪೇಟೆ ಘಟಕ: ನೂತನ ಸಾರಥಿಯಾಗಿ ಪಿಯುಸ್ ರೋಡ್ರಿಗಸ್ ಪದಗ್ರಹಣ Pius Rodrigues was sworn in…
ಸಿಎಂ ಡಿಕೆಶಿ ಸಲಹೆಗೆ ಮನ್ನಣೆ : ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Beluru…
ಮದ್ಯದ ಅಮಲಿನಲ್ಲಿ ತಂದೆ-ಮಗನ ನಡುವೆ ಗಲಾಟೆ: ಕತ್ತು ಹಿಸುಕಿ ತಂದೆಯನ್ನೇ ಕೊಂದ ಪುತ್ರ! A 55-year-old man was allegedly…
ಬೇಳೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಆಕ್ರೋಶ: ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ , ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ Supporters of…
ಗುಡ್ಡ ಬಗೆದು ಇಲಿ ಹಿಡಿದ ಹೈಕಮಾಂಡ್: ನಾರಿಶಕ್ತಿಯ ಬೆನ್ನಿಗೆ ಚೂರಿ, ನಿಷ್ಠಾವಂತರಿಗೆ ಬರೀ ಕಪ್ಪೆಚಿಪ್ಪು! ಅಧಿಕಾರದ ದರ್ಪದಲ್ಲಿ ನೈತಿಕತೆಯೇ ಬಲಿ,…