ಶಿವಮೊಗ್ಗದಿಂದ ಸ್ಪೈಸ್ ಜೆಟ್ ಹಾರಾಟ – ವೇಳಾಪಟ್ಟಿ ಹೀಗಿದೆ ನೋಡಿ
ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಶಿವಮೊಗ್ಗ – ಹೈದರಾಬಾದ್ ಮತ್ತು ಶಿವಮೊಗ್ಗ – ಚೆನ್ನೈ ವಿಮಾನಯಾನ ಸೇವೆ ಆರಂಭಗೊಳ್ಳುತ್ತಿದೆ . ಅ.10ರಿಂದ ಶಿವಮೊಗ್ಗದಿಂದ ಮೂರನೆ ವಿಮಾನಯಾನ ಸಂಸ್ಥೆ ಹಾರಾಟ ನಡೆಸಲಿದೆ.
ಚೆನ್ನೈಯಿಂದ ಶಿವಮೊಗ್ಗ: ಬೆಳಗ್ಗೆ 10:40ಕ್ಕೆ ಹೊರಟು, ಮಧ್ಯಾಹ್ನ 12:10ಕ್ಕೆ ತಲುಪಲಿದೆ.
ಶಿವಮೊಗ್ಗದಿಂದ ಹೈದರಾಬಾದ್: ಮಧ್ಯಾಹ್ನ 12:35ಕ್ಕೆ ಹೊರಟು, ಮಧ್ಯಾಹ್ನ 2:05ಕ್ಕೆ ತಲುಪಲಿದೆ.
ಹೈದರಾಬಾದ್‌ನಿಂದ ಶಿವಮೊಗ್ಗ: ಮಧ್ಯಾಹ್ನ 2:40ಕ್ಕೆ ಹೊರಟು, ಸಂಜೆ 4:10ಕ್ಕೆ ತಲುಪಲಿದೆ.
ಶಿವಮೊಗ್ಗದಿಂದ ಚೆನ್ನೈ: ಸಂಜೆ 4:25ಕ್ಕೆ ಹೊರಟು, ಸಂಜೆ 5:55ಕ್ಕೆ ತಲುಪಲಿದೆ.
ಈ ಹೊಸ ವಿಮಾನ ಮಾರ್ಗಗಳು ಶಿವಮೊಗ್ಗದ ಸಂಪರ್ಕವನ್ನು ಉತ್ತಮಗೊಳಿಸಿ, ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…