w
Headlines
Home » ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

GridArt 20240919 132021035.jpg

ವಾಹನವೊಂದರ ಬ್ರೇಕ್ ಫೇಲ್ ಆದ ಕಾರಣ ಉಳಿದ ಎಲ್ಲಾ ವಾಹನ ಗಳ ಓಡಾಟಕ್ಕೆ ತೊಂದರೆಯಾಗಿ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿರುವ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ.

ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಕಳೆದ ಅರ್ಧಗಂಟೆಗೂ ಹೆಚ್ಚು ಕಾಲದಿಂದ ನಿಂತಲ್ಲಿಯೇ ನಿಂತಿದ್ದು ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.

ಇತ್ತ ಅದರ ನಡುವೆಯೇ ಆಂಬ್ಯುಲೆನ್ಸ್ ಗಳು ಸಹ ಓಡಾಟ ನಡೆಸಲು ಪರದಾಟ ನಡೆಸುತ್ತಿವೆ. ಸ್ಥಳದಲ್ಲಿ ಪೊಲೀಸರು ಇದ್ದು ವಾಹನ ಓಡಾಟಕ್ಕೆ ಅನುವು ಮಾಡಿ ಕೊಡಲು ಹರ ಸಾಹಸ ಪಡುತ್ತಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.