ಪ್ರವಾಸಿಗರ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸ್ಥಳದಲ್ಲೇ ಸಾವು
ಗೋವಾ ಪ್ರವಾಸಿಗರ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ.
ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ. ಈ ವೇಳೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಗೋವಾ ಪ್ರವಾಸಿಗರ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಥಮ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಈ ಘಟನೆಯಲ್ಲಿ ಬಸ್ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಗವಿಕಲ ಯುವಕನ ಸೈಟ್ ತೆರವಿಗೆ ಅರಣ್ಯ ಇಲಾಖೆ ಯತ್ನ – ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ, ಹೈಡ್ರಾಮಾ High drama…
ರಿಪ್ಪನ್ ಪೇಟೆ ಸಮೀಪದ ಅರಣ್ಯದಲ್ಲಿ ಕುಡುಮಲ್ಲಿಗೆ ಸೊಸೈಟಿ ಸಿಇಒ ನಾಪತ್ತೆ ರಹಸ್ಯವೇನು? ಅನಾಹುತವೋ, ಪಲಾಯನವೋ? ಮುಂದುವರಿದ ತೀವ್ರ ಶೋಧ! An…
ರಿಪ್ಪನ್‌ಪೇಟೆಯಲ್ಲಿ ಅರಣ್ಯಾಧಿಕಾರಿಗಳ ದಾಳಿ : 21 ಕೆ.ಜಿ. ಜಿಂಕೆ ಮಾಂಸ ವಶ, ಆರೋಪಿಗಳು ಪರಾರಿ Forest Flying Squad officials…
ರಿಪ್ಪನ್‌ಪೇಟೆಯ ನಿವೃತ್ತ ಶಿಕ್ಷಕ, ಶಿಕ್ಷಣ ಪ್ರೇಮಿ ಬಿ. ಶೇಖರಪ್ಪ ಮಾಸ್ಟರ್ ನಿಧನ; ರಂಭಾಪುರಿ ಜಗದ್ಗುರುಗಳಿಂದ ಸಂತಾಪ Retired teacher and…
ಸಾಗರೋತ್ತರದಲ್ಲೂ ಹುಟ್ಟೂರಿನ ಕಳಕಳಿ | ನೊಂದವರ ಬಾಳಲ್ಲಿ ಬೆಳಕಾದ ರಿಪ್ಪನ್‌ಪೇಟೆಯ ಜಿಸಿಸಿ ಯುವಪಡೆಗೆ ಶಾಸಕರಿಂದ ವಿಶೇಷ ಸನ್ಮಾನ ಮಾನವೀಯತೆಯೆಂಬುದು ಕೇವಲ…
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ನೀಡಿ - ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಯಲ್ಲಿ ಈದ್ ಮಿಲಾದ್ ಅಂಗವಾಗಿ ಸೌಹಾರ್ಧ…