ಪೂಜೆ ಮಾಡಿ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳುವು | ದೂರು ದಾಖಲು
ಶಿವಮೊಗ್ಗ :ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ಕಳುವಾಗಿರುವ ಘಟನೆ ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.
ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಎಂಬುವವರು ತನ್ನ ಟ್ರಾಕ್ಟರ್‌ಗೆ ಪೂಜೆ ಸಲ್ಲಿಸಿ ದೇವಸ್ಥಾನದ ಮುಂಭಾಗದಲ್ಲಿಯೇ ರಾತ್ರಿ ನಿಲ್ಲಿಸಿ ಬೆಳಗ್ಗೆ 8 ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್ ಕಾಣಿಸಲಿಲ್ಲ.ಎಲ್ಲಾ ಕಡೆ ಹುಡುಕಾಡಿದ ಟ್ರ್ಯಾಕ್ಟರ್ ಮಾಲೀಕ ಪಾಲಾಕ್ಷಪ್ಪ ಬಳಿಕ ದೂರು ಸಲ್ಲಿಸಿದ್ದಾರೆ.
ದೇವಸ್ಥಾನದ ಮುಂಭಾಗದಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಮತ್ತು ಟ್ರಾಲಿ ಕಳುವಾಗಿದೆ ಎಂದು ಕುಂಸಿ ಠಾಣೆಯಲ್ಲಿ ಪಕರಣ ದಾಖಲಿಸಿದ್ದಾರೆ.
ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari…
ಬೇಟೆಗೆ ಹೊರಟಿದ್ದ ನಾಲ್ವರ ಬಂಧನ; ಎರಡು ನಾಡ ಬಂದೂಕು ಸೇರಿ ಹಲವು ವಸ್ತು ವಶಕ್ಕೆ ! Four people were…
ಪ್ರವಾಸಿ ಬಸ್ ಪಲ್ಟಿ: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಸಾವು, 20 ಮಂದಿಗೆ ಗಾಯ nursing students died and 20…
ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…
ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…
ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…