ಸರ್ಕಾರಿ ಜಮೀನು ಒತ್ತುವರಿ ತೆರವು
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು.
ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು.
ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ ಕಂದಾಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಅಕ್ರಮವಾಗಿ ಒತ್ತುವರಿ ಮಾಡಿದ್ದ ಸರ್ಕಾರಿ ಜಮೀನನ್ನು ತೆರವುಗೊಳಿಸಿದ್ದಾರೆ.
ಈ ಸಂಧರ್ಭದಲ್ಲಿ ಗ್ರಾಮಲೆಕ್ಕಿಗ ಶ್ರೀವಲ್ಲಿ , ಗ್ರಾಮ ಸೇವಕರಾದ ರಾಘು ,ಗಣೇಶ್ ,ದರ್ಶನ್ ಹಾಗೂ ಇನ್ನಿತರರಿದ್ದರು.
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…