ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು
ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು.
ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.
ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…