w
Headlines
Home » ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

GridArt 20241002 195348869.jpg

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಹೋದರಿ ನಿಧನ

ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರ ಸಹೋದರಿ ಅನಾರೋಗ್ಯದ ಹಿನ್ನಲೆಯಲ್ಲಿ ನಿಧನರಾಗಿದ್ದಾರೆ.

ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋದೂರು ನೀಲಮ್ಮ ಶಂಕರಪ್ಪ (70) ಅಲ್ಪಕಾಲದ ಅನಾರೋಗ್ಯದಿಂದ ಜೆಸಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಮೃತರು ಪತಿ, ಇಬ್ಬರು ಗಂಡು, ಓರ್ವ ಹೆಣ್ಣು ಮಗಳು ಹಾಗೂ ಸಹೋದರ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಅಗಲಿದ್ದಾರೆ.

ರಾಮಣ್ಣ ಗೌಡ ಮತ್ತು ಚಿನ್ನಮ್ಮ ದಂಪತಿಗಳ 5 ಗಂಡು 5 ಹೆಣ್ಣು ಮಕ್ಕಳ ಪೈಕಿ ಶಾಸಕ ಆರಗ ಜ್ಞಾನೇಂದ್ರ ಮೊದಲನೆಯ ಪುತ್ರರಾಗಿದ್ದು ನೀಲಮ್ಮ ಎರಡನೆಯ ಪುತ್ರಿಯಾಗಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.