HOSANAGARA | ಹಾಡುಹಗಲೇ ಮನೆ ಕಳ್ಳತನ – ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು.!
ಹೊಸನಗರ : ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮನೆಯಲ್ಲಿ ಹಾಡುಹಗಲೇ ಮನೆ ಕಳ್ಳತನವಾಗಿರುವ ಘಟನೆ ಮಾರುತಿಪುರದಲ್ಲಿ ನಡೆದಿದೆ.
ಮಾರುತಿಪುರ ಗ್ರಾಮದ ಸುಧೀಂದ್ರ ಹೊಳ್ಳ ಎಂಬುವವರ ಮನೆಯಲ್ಲಿ ಮಧ್ಯಾಹ್ನದ ವೇಳೆ ಮನೆ ಕಳ್ಳತನವಾಗಿದ್ದು ಲಕ್ಷಾಂತರ ರೂಪಾಯಿಗಳ ಚಿನ್ನ ಕಳುವಾಗಿದೆ ಎನ್ನಲಾಗುತ್ತಿದೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನವೆಸಗಲಾಗಿದೆ ಎನ್ನಲಾಗುತಿದ್ದು ಸತ್ಯಾಸತ್ಯತೆ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ,ಪೋಲಿಸರು ಮತ್ತು ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.
ಹಾಡು ಹಗಲೇ ಮುಖ್ಯ ರಸ್ತೆಯಲ್ಲಿ ನಡೆದ ಕಳ್ಳತನದಿಂದ ಸ್ಥಳೀಯರು ಆತಂಕಗೊಳಗಾಗಿದ್ದಾರೆ.
ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…