HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು….

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್…

Read More

ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವ್ ನಲ್ಲಿ ಕಣ್ಮನ ಸೆಳೆಯುವ ಪಟ್ಟಣಗೊಂಬೆ ಪ್ರದರ್ಶನ

ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ. ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ. ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು,…

Read More

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು

ನಕಲಿ ಸಹಿ ಬಳಸಿ ಪೋಡಿ ದುರಸ್ಥಿಗೊಳಿಸಿ ವಂಚನೆ – ಸರ್ಕಾರಿ ಭೂಮಾಪಕ ಸೇರಿದಂತೆ ನಾಲ್ವರ ವಿರುದ್ದ ಪ್ರಕರಣ ದಾಖಲು ಜಮೀನು ಮಾಲೀಕರ ನಕಲಿ ಸಹಿ ಬಳಸಿ ಪೋಡಿ ದುರಸ್ತಿ ಮಾಡಿರುವ ಆರೋಪದಲ್ಲಿ ಹೊಸನಗರ ತಾಲೂಕ್ ಕಛೇರಿಯ ಭೂ ಮಾಪಕ ಸೇರಿದಂತೆ ನಾಲ್ವರ ಮೇಲೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳೂರು ಗ್ರಾಮದ ಸರ್ವೆ ನಂ 99/3 ರಲ್ಲಿ 4.13 ಎಕರೆ ಜಮೀನು ದೂರುದಾರ ಹಾಲುಗುಡ್ಡೆ ಗ್ರಾಮ ಸತ್ಯನಾರಾಯಣ ಹಾಗೂ ಸಹೋದರಿಯ ಜಂಟಿ ಖಾತೆಯಲ್ಲಿರುತ್ತದೆ.ಆದರೆ ಗೋಮೇದ ಬಿನ್…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ರೈತ ಆತ್ಮಹತ್ಯೆ ತೀರ್ಥಹಳ್ಳಿ : ಸಂಘ ಸಂಸ್ಥೆಯಲ್ಲಿ 2 ಲಕ್ಷ ಹಾಗೂ ಇತರೆ ಕೈ ಸಾಲ ಮಾಡಿಕೊಂಡಿದ್ದ ರೈತನೋರ್ವ ಇತ್ತ ಬೆಳೆಯಲ್ಲೂ ನಷ್ಟ ಅನುಭವಿಸಿ ಸಾಲ ತೀರಿಸಲಾಗದೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 9ರ ಬುಧವಾರ ರಾತ್ರಿ ನಡೆದಿದೆ. ತಾಲೂಕಿನ ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಸುಣ್ಣದ ಮನೆಯ ನೇಮ ನಾಯ್ಕ (60) ಮೃಪಟ್ಟವರು. ರೈತ ನೇಮ ನಾಯ್ಕ ಅವರು ಅಡಿಕೆಗೆ ಎಲೆಚುಕ್ಕಿ ರೋಗ ಹಾಗೂ ಕೊಳೆ ರೋಗದಿಂದ ಬೇಸತ್ತು…

Read More

RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ

ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…

Read More

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್

ಸ್ನೇಹಿತನೊಂದಿಗೆ ಸೇರಿಕೊಂಡು ತನ್ನದೇ ಮನೆಯ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನಗೈದ ಯುವತಿ ಅರೆಸ್ಟ್ ತನ್ನದೇ ಮನೆಯಲ್ಲಿ ಕಳ್ಳತನವೆಸಗಿ ಪೊಲೀಸರ ಬಳಿ ಸುಳ್ಳು ಕಂಪ್ಲೆಂಟ್ ನೀಡಿದ್ದ ಚಾಲಾಕಿ ಯುವತಿಯೊಬ್ಬಳು ಈಗ ಪೊಲೀಸರ ಅತಿಥಿಯಾಗಿರುವ ಘಟನೆ ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಮೂಲದ ವ್ಯಕ್ತಿಯೊಬ್ಬನ ಜೊತೆಗೆ ಸೇರಿಕೊಂಡು ತನ್ನ ಮನೆಯಲ್ಲಿ ತಾನೆ ಕಳ್ಳತನ ಮಾಡಿದ ಚನ್ನಗಿರಿ ತಾಲೂಕಿನ ಯುವತಿ ಚನ್ನಗಿರಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಹೋಗಿ ಅರೆಸ್ಟ್ ಆಗಿದ್ದಾಳೆ. ಶಿವಮೊಗ್ಗದ ವ್ಯಕ್ತಿಯೊಬ್ಬನ ಜೊತೆ ಸಂಬಂಧ ಹೊಂದಿದ್ದ…

Read More

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ

ಉದ್ಯಮ ಕ್ಷೇತ್ರದ ದಿಗ್ಗಜ ರತನ್ ಟಾಟಾ ಇನ್ನಿಲ್ಲ ಭಾರತದ ದಿಗ್ಗಜ ಉದ್ಯಮಿ ರತನ್ ಟಾಟಾ ವಿಧಿವಶರಾಗಿದ್ದಾರೆ. ಕಳೆದ ಕೆಲದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ನೆನ್ನೆ ಬೆಳಗ್ಗೆ (ಅ.09) ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಕ್ಯಾಂಡಿ ಬ್ರೀಚ್ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.ಆದ್ರೆ ರತನ್ ಟಾಟಾಆರೋಗ್ಯ ಸ್ಥಿತಿ ಸಂಜೆ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ

ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್‌ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್‌ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…

Read More