
RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ
RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…