HOSANAGARA | ಪಟ್ಟಣ ಸೇರಿದಂತೆ ವಿವಿಧೆಡೆ ನಾಳೆ (20-10-2024) ವಿದ್ಯುತ್ ವ್ಯತ್ಯಯ
ಹೊಸನಗರ ಪಟ್ಟಣದ ಉಪವಿಭಾಗದಲ್ಲಿ ಅಕ್ಟೋಬರ್ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೋನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding…
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ; ₹6 ಕೋಟಿ ಅನುದಾನದ ಭರವಸೆ Shivamogga Minister…
ದಸರಾ ಕ್ರೀಡಾಕೂಟದ ಕರಾಟೆಯಲ್ಲಿ ರಿಪ್ಪನ್‌ಪೇಟೆಯ ನಿಯಾಜ್ ನಾಸಿರ್‌ಗೆ ಚಿನ್ನದ ಗೆಲುವು Ripponpete’s Niyaz Nasir wins first place in…
ಹೆದ್ದಾರಿಪುರದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ : ಕಾಸು ತಿಂದು ಮೌನಕ್ಕೆ ಜಾರಿತೇ ಅಬಕಾರಿ ಇಲಾಖೆ !? Illegal liquor…
ಕೋಡೂರು ಶಾಲೆಯಲ್ಲಿ ಸಂಭ್ರಮದ ಕೃಷ್ಣ-ರಾಧಾ ವೇಷ ಸ್ಪರ್ಧೆ: ಭಾವೈಕ್ಯತೆಗೆ ಸಾಕ್ಷಿಯಾದ ಮುದ್ದುಕೃಷ್ಣರು Krishna-Radha fancy dress competition at Koduru…
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…