HOSANAGARA | ಅಕ್ರಮವಾಗಿ ಸಾಗಿಸುತಿದ್ದ 20 ಗೋವುಗಳ ರಕ್ಷಣೆ
ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗೋವುಗಳನ್ನ ಸಾಗಿಸಲು ಯತ್ನಿಸುತ್ತಿದ್ದ ವಾಹನವನ್ನ ತಡೆದು ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕ್ಯಾಂಟರ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 20 ಕ್ಕೂ ಹೆಚ್ಚು ಗೋವುಗಳನ್ನು ಹೊಸನಗರ ತಾಲ್ಲೂಕಿನ ನಗರದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಅಡ್ಡಗಟ್ಟಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾರೆ.
ಗೋವುಗಳನ್ನು ಅಕ್ರಮವಾಗಿ ಕ್ಯಾಂಟರ್ ಲಾರಿಯಲ್ಲಿ ತುಂಬಿಕೊಂಡು ಹೋಗುತ್ತಿರುವ ಖಚಿತ ಮಾಹಿತಿಯನ್ನರಿತ ಸಂಘಟನೆಯ ಕಾರ್ಯಕರ್ತರು ವಾಹನವನ್ನು ಅಡ್ಡಗಟ್ಟಿ ಪರಿಶೀಲಿಸಿ ಪಿಎಸ್‌ಐ ಶಿವಾನಂದ್ ಕೆ ರವರಿಗೆ ಮಾಹಿತಿ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…
ಈಸ್ಟ್‌ವೆಸ್ಟ್ ಬಸ್ ಮಾಲೀಕ ತಲ್ಕೀನ್ ಅಹ್ಮದ್ ನಿಧನ Talkeen Ahmed, owner of East West Bus institution and…
ಪತ್ರಕರ್ತನ ಮನೆಗೆ ಕನ್ನ ; ₹6.57 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು Thieves broke into journalist Shi.…
ಚೋರಡಿ ಲಾಡ್ಜ್‌ನಲ್ಲಿ ಪೊಲೀಸರಿಗೆ ಚಾಕು ತೋರಿಸಿ ಐವರು ಪರಾರಿ; ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು ಶಿವಮೊಗ್ಗ: ಅನುಮಾನಾಸ್ಪದವಾಗಿ ಲಾಡ್ಜ್‌ನಲ್ಲಿ ತಂಗಿದ್ದ…