January 11, 2026

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

HUMCHA | ನಿವೃತ್ತ ರೆವಿನ್ಯೂ ಇನ್ಸ್‌ಪೆಕ್ಟರ್ ಹೆಚ್ ಬಿ ಆನಂದ್ ನಿಧನ

ಹುಂಚ : ಇಲ್ಲಿನ ಹೊಂಡಲಗದ್ದೆ ನಿವಾಸಿ ನಿವೃತ್ತ ರಾಜಸ್ವ ನಿರೀಕ್ಷಕರಾಗಿದ್ದ ಹೆಚ್ ಬಿ ಆನಂದ್ (82) ರವರು ಗುರುವಾರ ರಾತ್ರಿ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ.

ಕಂದಾಯ ಇಲಾಖೆಯಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸಿದ್ದ ಅವರು 1995 ರಲ್ಲಿ ರೆವಿನ್ಯೊ ಇನ್ಸ್ ಪೆಕ್ಟರ್ ಆಗಿ ಬಡ್ತಿ ಪಡೆದು ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕಾರುಅ ನಿರ್ವಹಿಸಿದ್ದ ಹೆಚ್ ಬಿ ಆನಂದ್ ಅವರು 2000 ನೇ ಇಸವಿಯಲ್ಲಿ ನಿವೃತ್ತರಾಗಿದ್ದರು.

ಪತ್ನಿ ,ನಾಲ್ವರು ಮಕ್ಕಳು ಮತ್ತು ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

About The Author

Leave a Reply

Your email address will not be published. Required fields are marked *