ತಟ್ಟೆ ಎಸೆತ ಸ್ಪರ್ಧೆಯಲ್ಲಿ ಚಿಕ್ಕಜೇನಿ ಸರ್ಕಾರಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸುಮಂತ ಎಲ್. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಬುಧವಾರ ಶಿವಮೊಗ್ಗದ ನೆಹರೂ ಕ್ರೀಡಾಂಗಣ ದಲ್ಲಿ ನಡೆದ 17 ವರ್ಷದೊಳಗಿನ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಬಾಲಕರ ತಟ್ಟೆ ಎಸೆತ ಸ್ಪರ್ಧೆಯಲ್ಲಿ ಈತ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ವಿಜೇತ ವಿದ್ಯಾರ್ಥಿ ಮತ್ತು ಕ್ರೀಡಾ ತರಬೇತಿ ನೀಡಿದ ದೈಹಿಕ ಶಿಕ್ಷಕಿ ಲತಾ ಬಿ.ಟಿ. ಯವರನ್ನು ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ಎನ್.ಪಿ.ರಾಜು, ಶಾಲಾ ಎಸ್ ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ , ಹೊಸನಗರ ತಾಲೂಕು ಬಿ.ಇ.ಓ ಕೃಷ್ಣಮೂರ್ತಿ ಹಾಗೂ ಮುಖ್ಯೋಪಾಧ್ಯಾಯ ಶಿವಾಜಿ ಟಿ.ಎಂ.ಅಭಿನಂದಿಸಿದ್ದಾರೆ.
ನಾಗರ ಪಂಚಮಿ ವಿಶೇಷ : ಆಗಸ್ಟ್ 17ರಂದು ನಾಗರಹಳ್ಳಿ ಶ್ರೀ ನಾಗೇಂದ್ರ ಸ್ವಾಮಿ ಜಾತ್ರೆ — ಭಕ್ತರಿಗೆ ಇಲ್ಲಿದೆ ಮಾಹಿತಿ…
ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi…
ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra…
ಅರಸಾಳು ರೈಲ್ವೆ ನಿಲ್ದಾಣಕ್ಕೆ DRM ಭೇಟಿ: ಜ್ವಲಂತ ಸಮಸ್ಯೆಗಳು ಗಮನಕ್ಕೆ, ಪರಿಹಾರದ ಭರವಸೆ Mysuru DRM Mudit Mittal inspected…
ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ…
ರಮ್-ವಿಸ್ಕಿ ಪ್ರಿಯರೇ ಗಮನಿಸಿ: ಕೃತಕ ಫ್ಲೇವರ್ ಬಳಕೆ ಆರೋಪ, FSSAI ಕಠಿಣ ಕ್ರಮ - ಯಾವೆಲ್ಲಾ ಬ್ರ್ಯಾಂಡ್ ಮೇಲೆ ಕ್ರಮ!!??…