ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ.
ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ.
ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು
ಒಂದೇ ರಾತ್ರಿಯಲ್ಲಿ ಸುರಿದ ಮಳೆಯಿಂದಾಗಿ ಹಳ್ಳವು ತುಂಬಿ ಸೇತುವೆ ಮೇಲೆಯೆ ನೀರು ಹರಿಯುತ್ತಿತ್ತು.ಹಾಗಿದ್ದರೂ ಸೇತುವೆ ದಾಟಲು ಮುಂದಾಗಿದ್ದ ವೇಳೆ ಇಕ್ಬಾಲ್ ನೀರುಪಾಲಾಗಿ ಜೀವ ಕಳೆದುಕೊಂಡಿದ್ದಾರೆ.
ತುಂಗಾ ನದಿಗೆ ಹಾರಿದ 19 ವರ್ಷದ ಯುವತಿ; ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ 19-year-old woman jumps into Tunga River…
ಪೊಲೀಸರ ದಿಢೀರ್ ದಾಳಿ – ಅಕ್ರಮ ಕಸಾಯಿ ಖಾನೆಯಿಂದ ಮಾಂಸ ವಶಕ್ಕೆ , ಪ್ರಕರಣ ದಾಖಲು Police conduct a…
ರಿಪ್ಪನ್‌ಪೇಟೆ ಸರ್ಕಾರಿ ಶಾಲೆ ಶತಮಾನೋತ್ಸವ ಸಮಿತಿಗೆ ಅಧ್ಯಕ್ಷರಾಗಿ ನಿರೂಪ್ ಕುಮಾರ್ , ಕಾರ್ಯಾಧ್ಯಕ್ಷರಾಗಿ ಸುರೇಶ್ ಸಿಂಗ್ ಆಯ್ಕೆ Ripponpete Government…
ಕಾಲೇಜು ಸಮವಸ್ತ್ರದಲ್ಲೇ ಕೆರೆಯಲ್ಲಿ ಪತ್ತೆಯಾದ ಬಿಸಿಎ ವಿದ್ಯಾರ್ಥಿನಿಯ ಶವ ಶಿಕಾರಿಪುರ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದ ಹುಚ್ಚುರಾಯಸ್ವಾಮಿ ಕೆರೆಯಲ್ಲಿ ಬಿಸಿಎ…
ವಾಮಾಚಾರದ ಭಯ ಹುಟ್ಟಿಸಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಂಚನೆ: ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧನ Bhadravati police arrested…
ರಿಪ್ಪನ್‌ಪೇಟೆ: ವಾಹನದಿಂದ ಬಿದ್ದ ಕರುವನ್ನು ಕಿಲೋಮೀಟರ್‌ಗಟ್ಟಲೆ ಎಳೆದೊಯ್ದ ಚಾಲಕ; ಕರು ಸ್ಥಿತಿ ಚಿಂತಾಜನಕ , ಸ್ಥಳೀಯರ ಆಕ್ರೋಶ !! A…