ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಫಸಲಿಗೆ ಬಂದ ಬೆಳೆಗಳನ್ನು ಕಾಡಾನೆಗಳು ಹಾಳು ಮಾಡುತ್ತಿವೆ. ಇದೀಗ ಅರಣ್ಯ ಇಲಾಖೆಯು ಕಾಡಾನೆಗಳ ಸೆರೆಗೆ ಮುಂದಾಗಿದೆ.

ಸಕ್ರೈಬೈಲು ಆನೆ ಬಿಡಾರದಿಂದ ಕಾಡಾನೆ ಸೆರೆಗೆ ಆನೆಗಳು ಬಂದಿವೆ. ಎರಡು ಆನೆಗಳ ಮೂಲಕ ಅರಣ್ಯ ಇಲಾಖೆ ಕಾಡಾನೆ ಸೆರೆಗೆ ಮುಂದಾಗಿದೆ.

ಶಿವಮೊಗ್ಗ ಪುರದಾಳು, ಸಿರಿಗೇರೆ ಭಾಗದಲ್ಲಿ ಕಾಡಾನೆಗಳು ಬೆಳೆ ಹಾನಿ ಮಾಡಿದ್ದವು. ಕಾಡಾನೆ ಹಾವಳಿ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಸ್ಥಳೀಯರ ಆಕ್ರೋಶದ ಹಿನ್ನಲೆ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದೆ. ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿವೆ.

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Recent Posts

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ

ಬೆಂಗಳೂರು ಮೂಲದ ಸಿವಿಲ್ ಕಂಟ್ರಾಕ್ಟರ್ ತೀರ್ಥಹಳ್ಳಿಯಲ್ಲಿ ನಾಪತ್ತೆ: ಮಾಹಿತಿ ನೀಡಲು ಪೊಲೀಸರ ಮನವಿ 55-year-old Bengaluru-based civil contractor Anil…

37 minutes ago

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು

ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ ಧೈರ್ಯ ತುಂಬಿದ ಅರಣ್ಯಾಧಿಕಾರಿಗಳು Forest department…

49 minutes ago

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ

ರಾತ್ರಿ ವೇಳೆ ರೈತನಿಗೆ ಚಾಕು ತೋರಿಸಿ ದರೋಡೆ ಮಾಡಿದ್ದ ಇಬ್ಬರು ಪೊಲೀಸರ ವಶಕ್ಕೆ Shivamogga rural police arrested two…

55 minutes ago

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public…

1 hour ago

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ

ಕೆಲಸಕ್ಕೆಂದು ಮನೆಯಿಂದ ತೆರಳಿದ್ದ ಕೆದಲಗುಡ್ಡೆಯ ಲಕ್ಷ್ಮಣ ನಾಪತ್ತೆ: ಪತ್ತೆಗೆ ಸಹಕರಿಸುವಂತೆ ಪೊಲೀಸರ ಮನವಿ 30-year-old Lakshman from Kedalagudde, Kenchanala,…

2 hours ago

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ

ಸಾಗರದ ಇಂದಿರಗಾಂಧಿ ಕಾಲೇಜಿನ ಸೀಮಾ ಕೌಸರ್ ಗೆ ಪಿಎಚ್.ಡಿ ಪದವಿ Seema Kausar, Head and Associate Professor of…

20 hours ago