Headlines

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

GridArt 20241011 144728638.jpg

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಚಿತ್ರ ನಟ ಪ್ರೇಮ್ ಕುಟುಂಬ ಸಮೇತ ಭೇಟಿ , ವಿಶೇಷ ಪೂಜೆ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿ ಪ್ರಸಿದ್ಧ ದೇವಾಲಯವಾದ ಸಿಗಂದೂರು ಚೌಡೇಶ್ವರಿ ದೇವಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವಿಯ ದರ್ಶನವನ್ನು ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ.

ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಪತ್ನಿ ಜ್ಯೋತಿ ಪ್ರೇಮ್ ಹಾಗೂ ಪುತ್ರಿ ಅಮೃತಾ ಸಿಗಂದೂರು ಚೌಡೇಶ್ವರಿ ದೇವಿಯ ದರ್ಶನ ಪಡೆದರು.

ಇಂದು ಸಾಗರ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವಂತ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಸ್ಯಾಂಡಲ್ ವುಡ್ ನಟ ಪ್ರೇಮ್ ಕುಟುಂಬ ಸಮೇತ ದೇವಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಚೌಡೇಶ್ವರಿ ದೇವಿಗೆ ಸಲ್ಲಿಸಿದರು.

Leave a Reply

Your email address will not be published. Required fields are marked *